ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯ ಅಬ್ಬರ.!

07:37 AM Oct 22, 2024 IST | BC Suddi
Advertisement

 

Advertisement

ಬೆಂಗಳೂರು : ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳು, ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags :
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ.!
Advertisement
Next Article