For the best experience, open
https://m.bcsuddi.com
on your mobile browser.
Advertisement

ರಾಜ್ಯಪಾಲ ಗೆಹೋಟ್‌ಗೆ ಕೊರೋನಾ ಸೋಂಕು .!

07:30 AM Jan 10, 2024 IST | Bcsuddi
ರಾಜ್ಯಪಾಲ ಗೆಹೋಟ್‌ಗೆ ಕೊರೋನಾ ಸೋಂಕು
Advertisement

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ.

ಸದ್ಯ ಅವರು ರಾಜಭವನದಲ್ಲೇ ಕ್ವಾರಂಟೈನ್‌ ಆಗಿದ್ದಾರೆ. ಅವರ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಿನ್ನೆ ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮೂವರು ಬಲಿಯಾಗಿದ್ದರು. ಇದುವರೆಗೂ ರಾಜ್ಯದಲ್ಲಿ 40383 ಮಂದಿ ಜೀವ ಕಳೆದುಕೊಂಡಿದ್ದಾರೆ.

Advertisement

Tags :
Author Image

Advertisement