ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಸಭೆಯಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ ನೇತೃತ್ವದ ಎನ್‌ಡಿಎ

02:32 PM Jul 17, 2024 IST | Bcsuddi
Advertisement

ನವದೆಹಲಿ: ನಾಲ್ವರು ನಾಮನಿರ್ದೇಶಿತ ಬಿಜೆಪಿ ಸಂಸದರು ಇತ್ತೀಚೆಗೆ ತಮ್ಮ ಅವಧಿಯನ್ನು ಪೂರ್ಣಗೊಳಿಸಿದ ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲಿ ಬಹುಮತ ಕಳೆದುಕೊಂಡಿದೆ. ಮೇಲ್ಮನೆಯಲ್ಲಿ ಪ್ರಸ್ತುತ ಒಟ್ಟು ಬಲವು 225ರ ಆಗಿದ್ದು, ಬಹುಮತ ಹೊಂದಲು 113 ಸದಸ್ಯರ ಅಗತ್ಯವಿದೆ. ಆದರೆ ಬಿಜೆಪಿಯ 86 ಸದಸ್ಯರನ್ನು ಸೇರಿ ಎನ್‌ಡಿಎ 101 ಸಂಖ್ಯಾಬಲ ಹೊಂದಿದೆ. ಬಹುಮತಕ್ಕೆ 12 ಸದಸ್ಯರ ಕೊರತೆ ಉಂಟಾಗಿದೆ. ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ಅವರು ಸದನದಿಂದ ನಿರ್ಗಮಿಸಿದ್ದಾರೆ.

Advertisement

Advertisement
Next Article