ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಸಭೆಯಿಂದ 68 ಸಂಸದರು ಈ ವರ್ಷ ನಿವೃತ್ತಿ

04:29 PM Jan 05, 2024 IST | Bcsuddi
Advertisement

ನವದೆಹಲಿ: 68 ರಾಜ್ಯಸಭಾ ಸಂಸದರ ಅಧಿಕಾರಾವಧಿ ಈ ವರ್ಷ ಪೂರ್ಣಗೊಳ್ಳುತ್ತಿದ್ದು, ಇದರಲ್ಲಿ 9 ಕೇಂದ್ರ ಸಚಿವರು ಸೇರಿದಂತೆ ಬಿಜೆಪಿಯ 60 ಸದಸ್ಯರು ಸೇರಿದ್ದಾರೆ.

Advertisement

9 ಕೇಂದ್ರ ಸಚಿವರಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪರಿಸರ ಸಚಿವ ಭೂಪೇಂದ್ರ ಯಾದವ್, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಇತರ ಸಚಿವರು ಸೇರಿದ್ದಾರೆ.

ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯೂ ಈ ವರ್ಷದ ಏಪ್ರಿಲ್‌ನಲ್ಲಿ ಪೂರ್ಣಗೊಳ್ಳಲಿದ್ದು, ಉತ್ತರ ಪ್ರದೇಶ ಕೋಟಾದಿಂದ 10 ಸೀಟುಗಳು ಖಾಲಿಯಾಗುತ್ತಿವೆ.

Advertisement
Next Article