ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

 ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ .!ಹವಾಮಾನ ಇಲಾಖೆ

07:36 AM Aug 22, 2024 IST | BC Suddi
Advertisement

 

Advertisement

ಬೆಂಗಳೂರು:  ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

ಇನ್ನು ಮುಂದಿನ 24 ಗಂಟೆಯಲ್ಲಿ ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ 15 ಜಿಲ್ಲೆಗಳಲ್ಲಿ 6 ರಿಂದ  11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ .!ಹವಾಮಾನ ಇಲಾಖೆ
Advertisement
Next Article