ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾತ್ರಿ ಹೊತ್ತಲ್ಲಿ ಈ ಆಹಾರಗಳನ್ನು ಸೇವಿಸದಿರುವುದು ಉತ್ತಮ

11:37 AM Apr 23, 2024 IST | Bcsuddi
Advertisement

ರಾತ್ರಿ ಹೊತ್ತಲ್ಲಿ ಲಘು ಆಹಾರದ ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ರಾತ್ರಿ ಹೊತ್ತಲ್ಲಿ ಬೇಗ ಜೀರ್ಣಿಸಿಕೊಳ್ಳುವಂತಹ ಆಹಾರಗಳನ್ನು ಸೇವಿಸಿಬೇಕು.

Advertisement

ಆದಷ್ಟು ಬೇಗನೆ ರಾತ್ರಿ ಹೊತ್ತಲ್ಲಿ ಊಟ ಮಾಡುವುದನ್ನು ರೂಡಿಸಿಕೊಳ್ಳಬೇಕು.

ರಾತ್ರಿ ವೇಳೆಯಲ್ಲಿ ಐಸ್‌ಕ್ರೀಂ, ಹಣ್ಣುಗಳು, ಮಾಂಸ, ಮೊಸರು, ರೊಟ್ಟಿ, ಸಿಹಿ ಪದಾರ್ಥಗಳು ಸೇರಿದಂತೆ ಜೀರ್ಣಕ್ರಿಯೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಆಹಾರಗಳನ್ನು ಸೇವಿಸುವುದರಿಂದ ಉತ್ತಮ.

ಇವುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

Advertisement
Next Article