ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಮೇಶ್ವರಂ ಕೆಫೆ ಸ್ಪೋಟ ಕೇಸ್‌: A1 ಆರೋಪಿ ಅರೆಸ್ಟ್‌

10:57 AM Apr 06, 2024 IST | Bcsuddi
Advertisement

ರಾಮೇಶ್ವರಂ ಕೆಫೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಶಿವಮೊಗ್ಗದಲ್ಲಿ ಟ್ರಯಲ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾರು ಮುನೀರ್‌ನನ್ನೇ ಈ ಪ್ರಕರಣದಲ್ಲಿ NIA ಮೊದಲ ಆರೋಪಿಯನ್ನಾಗಿ ಮಾಡಿದೆ.

Advertisement

ಜೈಲು ಸೇರುವ ಮೊದಲೇ ಕೆಲವೊಂದು ಕಡೆ ಸ್ಫೋಟಕ್ಕೆ ಪ್ಲ್ಯಾನ್‌ ಮಾಡಿದ ಹಿನ್ನೆಲೆಯಲ್ಲಿ ಆತನನ್ನೇ A1  ಆರೋಪಿಯನ್ನಾಗಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Advertisement
Next Article