ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸು' - ಪ್ರಾಣ ಪ್ರತಿಷ್ಠೆಗೆ ಶುಭ ಹಾರೈಸಿದ ಡಿಕೆಶಿ

11:48 AM Jan 22, 2024 IST | Bcsuddi
Advertisement

ಬೆಂಗಳೂರು: ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Advertisement

ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ ಎಂದಿದ್ದಾರೆ.

ಇನ್ನು ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

Advertisement
Next Article