ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್ ಕಾಲೇಜು ಪ್ರವೇಶ ಪರೀಕ್ಷೆ

07:42 AM Jul 20, 2024 IST | Bcsuddi
Advertisement

 

Advertisement

    ದಾವಣಗೆರೆ;  ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025 ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಸೆಪ್ಟೆಂಬರ್ 30 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಇವರಿಗೆ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ:   www.rimc.gov.in     ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Tags :
ಡೆಹರಾಡೂನ್ ಕಾಲೇಜು ಪ್ರವೇಶ ಪರೀಕ್ಷೆರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್
Advertisement
Next Article