ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಮೇ 20ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

06:10 PM May 17, 2024 IST | Bcsuddi
Advertisement

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಹೆಚ್‌.ಡಿ ರೇವಣ್ಣರ ಜಾಮೀನು ಅರ್ಜಿ ವಿಚಾರಣೆ ನಡೆಸಿದ, ಬೆಂಗಳೂರಿನ 42ನೇ ACMM ನ್ಯಾಯಾಲಯ ಇದೀಗ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ.

Advertisement

ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರೆಯವುದು ಎಂದು ನ್ಯಾಯಾಲಯ ತಿಳಿಸಿದೆ. ಮೇ 20ಕ್ಕೆ ಕೋರ್ಟ್‌ ತೀರ್ಪು ಪ್ರಕಟಿಸಲಿದ್ದು ಇದರಿಂದ ಸದ್ಯ ರೇವಣ್ಣರಿಗೆ 3 ದಿನ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

Advertisement
Next Article