ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೇವ್‌ ಪಾರ್ಟಿ: 8 ಮಂದಿಗೆ ಸಿಸಿಬಿ ನೋಟಿಸ್‌

04:07 PM May 25, 2024 IST | Bcsuddi
Advertisement

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌. ಪಾರ್ಮ್‌ ಹೌಸ್‌ ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದ್ದಾರೆ.
ಮೇ. 27 ರಂದು ಸಿಸಿಬಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

Advertisement

ಪೊಲೀಸರು ಅವರನ್ನು ವಶಕ್ಕೆ ಪಡೆದು ರಕ್ತಪರೀಕ್ಷೆ ನಡೆಸಿದ್ದು, ಈ ವೇಳೆ ನಟಿ ಹೇಮಾ ಸೇರಿದಂತೆ ಹಲವರು ಡ್ರಗ್ಗ್‌ ಸೇವಿಸಿರುವುದು ದೃಢಪಟ್ಟಿತ್ತು.

Advertisement
Next Article