ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

01:09 PM May 15, 2024 IST | Bcsuddi
Advertisement

ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ.

Advertisement

ಪ್ರತಿ ಹೆಕ್ಟೇರ್‌ ಮಳೆಯಾಶ್ರಿತ ಒಣ ಬೇಸಾಯಕ್ಕೆ 8,500, ನೀರಾವರಿಗೆ 17,000, ಬಹುವಾರ್ಷಿಕ/ತೋಟಗಾರಿಕೆ ಬೆಳೆಗೆ 22,500 ಪರಿಹಾರವನ್ನು ಸರ್ಕಾರ ನಿಗದಿಪಡಿಸಿದೆ.

ಈ ಪರಿಹಾರದ ಹಣವನ್ನು ಬ್ಯಾಂಕುಗಳಲ್ಲಿ ರೈತರ ಉಳಿತಾಯ ಖಾತೆಗೆ ಜಮಾ ಮಾಡದೆ ಸಾಲದ ಖಾತೆಗೆ ಜಮಾಮಾಡಿಕೊಳ್ಳುತ್ತಿದೆ.

ಯಾದಗಿರಿ ಜಿಲ್ಲೆ ಪ್ರಗತಿ ಕೃಷ್ಣ ಬ್ಯಾಂಕಿನಲ್ಲಿ ಅನೇಕ ರೈತರ ಖಾತೆಗೆ ಬಂದ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮಾಮಾಡಲಾಗಿದ್ದು, ರೈತರು ಪ್ರತಿಭಟನೆ ನಡೆಸಿದ್ದಾರೆ.

Advertisement
Next Article