For the best experience, open
https://m.bcsuddi.com
on your mobile browser.
Advertisement

ರೈತ ಮಕ್ಕಳಿಗೆ 10 ತಿಂಗಳ ತರಬೇತಿ

07:12 AM Mar 02, 2024 IST | Bcsuddi
ರೈತ ಮಕ್ಕಳಿಗೆ 10 ತಿಂಗಳ ತರಬೇತಿ
Advertisement

    ದಾವಣಗೆರೆ : ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಮೇ.2 ರಿಂದ 28, ಫೆಬ್ರವರಿ  2025 ರವರೆಗೆ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಮಾರ್ಚ್ 1 ರಿಂದ 30 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಯ ಇಲಾಖಾ ವೆಬ್‍www.horticulture.kar.nic.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ಶುಲ್ಕದೊಂದಿಗೆ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230049 8296358345,6362912714 ನ್ನು ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

Tags :
Author Image

Advertisement