For the best experience, open
https://m.bcsuddi.com
on your mobile browser.
Advertisement

ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ನಲ್ಲಿದೆ 4,660 ಹುದ್ದೆ: ಈಗಲೇ ಅರ್ಜಿ ಸಲ್ಲಿಸಿ

10:54 AM Apr 20, 2024 IST | Bcsuddi
ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ನಲ್ಲಿದೆ 4 660 ಹುದ್ದೆ  ಈಗಲೇ ಅರ್ಜಿ ಸಲ್ಲಿಸಿ
Advertisement

ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ ಈ ನೇಮಕಾತಿ ನಡೆಸುತ್ತಿದೆ.

ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸಪೆಕ್ಟರ್‌ ಹುದ್ದೆಗಳು ಇದಾಗಿದ್ದು, SSCL ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14, ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಹೆಚ್ಚಿನ ಮಾಹಿತಿಗಾಗಿ
https://www.rrbapply.gov.in/#/auth/home?flag=true

Advertisement

Author Image

Advertisement