ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೇವಾದೇವಿ ಹಾಗೂ ಗಿರವಿದಾ ರರಿಗೆ ಸೂಚನೆ.!

06:44 AM May 18, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗಧಿಪಡಿಸಿದೆ. ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಲೈಸನ್ಸ್ ಪಡೆದ ಲೇವಾದೇವಿ ಹಾಗೂ ಗಿರವಿದಾರರ ಅಂಗಡಿಯಲ್ಲಿ, ಸಾರ್ವಜನಿಕರ ಹಿತದೃಷ್ಟಿಗೆ ಸುಲಭವಾಗಿ ಕಾಣುವಂತೆ ಬಡ್ಡಿದರ ವಿಧಿಸುವ ನಾಮಫಲಕಗಳನ್ನು ನಗದು ಕೌಂಟರ್ ಹತ್ತಿರ ದಪ್ಪ ಅಕ್ಷರಗಳಲ್ಲಿ ಮುದ್ರಿಸಿ ಪ್ರದರ್ಶಿಸಬೇಕು.

ಲೇವಾದೇವಿ ಹಾಗೂ ಗಿರವಿದಾರರು ಭದ್ರತೆ ಇರುವ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇ.14 ಮತ್ತು ಭದ್ರತೆ ಇಲ್ಲದ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ.16 ರಷ್ಟು ಮಾತ್ರ ಬಡ್ಡಿ ವಿಧಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಲೇವಾದೇವಿ ಹಾಗೂ ಗಿರವಿದಾ ರರಿಗೆ ಸೂಚನೆ.!
Advertisement
Next Article