ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೈಂಗಿಕ ಕಿರುಕುಳ ಆರೋಪ: ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್

01:46 PM May 03, 2024 IST | Bcsuddi
Advertisement

ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ.

Advertisement

ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ರೇವಣ್ಣ ಪರ ವಕೀಲರು ಬಲವಂತದ ಕ್ರಮ ಕೈಗೊಳ್ಳದಂತೆ ವಾದ ಮಂಡಿಸಿದ್ದಾರೆ.

ಇನ್ನು ಎಸ್ಐಟಿ ಪರವಾಗಿ ವಾದ ಮಂಡಿಸಿದ ಎಸ್ಪಿಪಿ ಜಗದೀಶ್ ಅವರು, ಸೆಕ್ಷನ್‌ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ಹೇಳಿದ್ದಾರೆ. ಹೀಗಾಗಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.

Advertisement
Next Article