For the best experience, open
https://m.bcsuddi.com
on your mobile browser.
Advertisement

ಲೈಂಗಿಕ ಕಿರುಕುಳ ಕೇಸ್‌ – ಜೂ. 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು

03:51 PM Jun 10, 2024 IST | Bcsuddi
ಲೈಂಗಿಕ ಕಿರುಕುಳ ಕೇಸ್‌ – ಜೂ  24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು
Advertisement

ಬೆಂಗಳೂರು:ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ.

ಇಂದು(ಜೂನ್​ 10) ಎಸ್​ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್​ ರೇವಣ್ಣನನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್​ ಪ್ರಜ್ವಲ್​ಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಇಷ್ಟು ದಿನ ಎಸ್​ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್​ ರೇವಣ್ಣಗೆ ಇಂದಿನಿಂದ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.

Advertisement
Author Image

Advertisement