For the best experience, open
https://m.bcsuddi.com
on your mobile browser.
Advertisement

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಪಕ್ಷ ಕುಟುಂಬ ರಾಜಕಾರಣದ ಎಷ್ಟು ಮಂದಿಗೆ ಮಣೆಹಾಕಿದೆ.? ಕಾರ್ಯಕರ್ತರು ಏನಾಗಬೇಕು.?

10:35 AM Mar 22, 2024 IST | Bcsuddi
ಲೋಕಸಭಾ ಚುನಾವಣೆ  ಕಾಂಗ್ರೆಸ್‌ ಪಕ್ಷ ಕುಟುಂಬ ರಾಜಕಾರಣದ ಎಷ್ಟು ಮಂದಿಗೆ ಮಣೆಹಾಕಿದೆ   ಕಾರ್ಯಕರ್ತರು ಏನಾಗಬೇಕು
Advertisement

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಂದುವರಿದ ಕುಟುಂಬ ರಾಜಕಾರಣಕ್ಕೆ ಹೆಚ್ಚು  ಮಣೆಹಾಕಿರುವುದರಿಂದ, ಪಕ್ಷಕ್ಕೆ ದುಡಿದ ಕಾರ್ಯಕರ್ತರೇನಾ ಬೇಕು ಎಂಬುದು ಪಕ್ಷದ ನಿಷ್ಠಾವಂತದವರ ಪ್ರಶ್ನೆ. ಯಾರಿಗೆ ಟಿಕೆಟ್ ನೀಡಲಾಗಿದೆ ಎಂಬ ಪಟ್ಟಿ ಇಲ್ಲಿದೆ.

Advertisement

ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ (ಬೆಳಗಾವಿ)

ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ (ಚಿಕ್ಕೋಡಿ)

ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಬಾಗಲಕೋಟೆ)

ಈಶ್ವರ ಖಂಡ್ರೆ ಪುತ್ರ ಸಾಗರ್ (ಬೀದರ್)

ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ (ದಾವಣಗೆರೆ)

ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ (ಬೆಂಗಳೂರು ದಕ್ಷಿಣ)

ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್ (ಬೆಂ. ಸೆಂಟ್ರಲ್)

ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ (ಕಲಬುರಗಿ)

Tags :
Author Image

Advertisement