ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಪತನ.!

07:47 AM Jun 03, 2024 IST | Bcsuddi
Advertisement

 

Advertisement

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದಿಂದ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಮತ್ತಷ್ಟು ಹೆಚ್ಚಾಗಲಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವಿನ ಕಲಹ ಕೂಡ ಹೊರಬರಲಿದ್ದು, ಕಾಂಗ್ರೆಸ್ ನವರ ಅಸಮಾಧಾನದಿಂದಲೇ ಸರ್ಕಾರ ಪತನವಾಗುತ್ತದೆ. ಬಿಜೆಪಿ ಆಪರೇಷನ್ ಕಮಲ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ

Tags :
ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಪತನ.!
Advertisement
Next Article