For the best experience, open
https://m.bcsuddi.com
on your mobile browser.
Advertisement

ಲೋಕಸಭಾ ಸಾರ್ವತ್ರಿಕ ಚುನಾವಣೆ: ಒಬ್ಬ ವ್ಯಕ್ತಿ ಎಷ್ಟು ಹಣ ಕೊಂಡೊಯ್ಯಬಹದು.?

07:44 AM Mar 17, 2024 IST | Bcsuddi
ಲೋಕಸಭಾ ಸಾರ್ವತ್ರಿಕ ಚುನಾವಣೆ  ಒಬ್ಬ ವ್ಯಕ್ತಿ ಎಷ್ಟು ಹಣ ಕೊಂಡೊಯ್ಯಬಹದು
Advertisement

ಬೆಂಗಳೂರು: ದೇಶದ ಮೂರನೇ ಹಂತ, ರಾಜ್ಯದ ಎರಡನೇ ಹಂತದಲ್ಲಿ ಚುನಾವಣೆ, ನೀತಿ ಸಂಹಿತೆ ಜಾರಿ ಬಂದಿರುವುದರಿಂದ, ಒಬ್ಬ ವ್ಯಕ್ತಿ ಎಷ್ಟು ಹಣ ಕೊಂಡೊಯ್ಯಬಹದಾಗಿದೆ.

ಸಾರ್ವಜನಿಕರು ಯಾವುದೇ ದಾಖಲೆಗಳಿಲ್ಲದೇ ರೂ.50 ಸಾವಿರವರೆಗೆ ಪ್ರಯಾಣದ ವೇಳೆ ಕೊಂಡೊಯ್ಯಬಹುದಾಗಿದೆ. ಇನ್ನು ಹೆಚ್ಚಿನ ನಗದು ತೆಗೆದುಕೊಂಡು ಹೋಗಲು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಬೇಕಾಗುತ್ತದೆ.

Advertisement

Tags :
Author Image

Advertisement