ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಹುಲ್ ಗಾಂಧಿ..!

04:50 PM Jun 08, 2024 IST | Bcsuddi
Advertisement

ದೆಹಲಿ:  ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (CWC) ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ (LoP) ಪಾತ್ರವನ್ನು ವಹಿಸುವಂತೆ ರಾಹುಲ್ ಗಾಂಧಿ (Rahul Gandhi) ಅವರಿಗೆ ಮನವಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ.

Advertisement

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ ಸರ್ವಾನುಮತದಿಂದ ವಿನಂತಿಸಿದೆ. ಸಂಸತ್ತಿನ ಒಳಗೆ ಈ ಅಭಿಯಾನವನ್ನು ಮುನ್ನಡೆಸಲು ರಾಹುಲ್ ಜಿ ಅತ್ಯುತ್ತಮ ವ್ಯಕ್ತಿ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ

Advertisement
Next Article