ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಪಕ್ಷ ಹೆಚ್ಚು ಸ್ಥಾನ ಗೆದ್ರೆ ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ.!

08:03 AM Jan 17, 2024 IST | Bcsuddi
Advertisement

 

Advertisement

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ  ಹೇಳಿದ್ದಾರೆ.

ಹಾಸನದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.

 

 

Advertisement
Next Article