ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭೆ ಚುನಾವಣೆ ಘೋಷಣೆ: ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿ ಜಪ್ತಿ.!

08:05 AM Mar 17, 2024 IST | Bcsuddi
Advertisement

 

Advertisement

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ ಘಟನೆ ನಡೆದಿದೆ. ಕಾರ್ ನಲ್ಲಿದ್ದ ತಮಿಳುನಾಡು ಉದ್ಯಮ ರಘುಪತಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ರಘುಪತಿ ತೆರಳುತ್ತಿದ್ದರು. ದಾಖಲೆ ಇಲ್ಲದ ಹಣ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

 

 

Tags :
ಲೋಕಸಭೆ ಚುನಾವಣೆ ಘೋಷಣೆ: ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿ ಜಪ್ತಿ.!
Advertisement
Next Article