For the best experience, open
https://m.bcsuddi.com
on your mobile browser.
Advertisement

  -ಆಯ್ದಕ್ಕಿ ಮಾರಯ್ಯ: ವಚನ:   -ಆಯ್ದಕ್ಕಿ ಮಾರಯ್ಯ

07:39 AM Jun 15, 2024 IST | Bcsuddi
   ಆಯ್ದಕ್ಕಿ ಮಾರಯ್ಯ  ವಚನ     ಆಯ್ದಕ್ಕಿ ಮಾರಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು,

ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು.

ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು.

ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ

ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.

-ಆಯ್ದಕ್ಕಿ ಮಾರಯ್ಯ

Tags :
Author Image

Advertisement