For the best experience, open
https://m.bcsuddi.com
on your mobile browser.
Advertisement

ವರದಕ್ಷಿಣೆ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು...?

06:51 PM Mar 07, 2024 IST | Bcsuddi
ವರದಕ್ಷಿಣೆ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು
Advertisement

ವರದಕ್ಷಿಣೆಯ ಕಾನೂನಿನ ಅರ್ಥವನ್ನು ಮೊದಲು ವರದಕ್ಷಿಣೆ ನಿಷೇಧ ಕಾಯಿದೆ 1961 ರ ಅಡಿಯಲ್ಲಿ ಪರಿಚಯಿಸಲಾಯಿತು.

ವರದಕ್ಷಿಣೆ  ಕಿರುಕುಳ ಹಾಗೂ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಾನೂನುನನ್ನು ಪರಿಚಯಿಸಲಾಗಿದೆ.
ವರದಕ್ಷಿಣೆ  ತೆಗೆದುಕೊಳ್ಳುವುದು ಮತ್ತು ನೀಡುವುದು ಸೆಕ್ಷನ್‌ 3 ರ ಅಡಿಯಲ್ಲಿ ಅಪರಾಧವಾಗಿದೆ. ಇದಕ್ಕೆ 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು.

Advertisement
Author Image

Advertisement