ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಾರದಲ್ಲಿ 2 ಬಾರಿ ಬೀಟ್‌ ರೋಟ್‌ ಸೇವಿಸಿ..ಯಾಕೇಂದ್ರೆ..!

01:32 PM Mar 01, 2024 IST | Bcsuddi
Advertisement

ಬೀಟ್‌ರೂಟ್‌ನಲ್ಲಿ ವಿಟಮಿನ್‌ ಎ, ಸಿ ಕ್ಯಾಲ್‌ಶಿಯಮ್‌, ಪೊಟ್ಯಾಷಿಯಂ ಅಂಶವು ಅಧಿಕ ಪ್ರಮಾಣದಲ್ಲಿ ಇರುತ್ತದೆ.

Advertisement

ಬೀಟ್‌ರೂಟ್‌ನಲ್ಲಿರುವ ಉತ್ತಮ ಪೋಷಕಾಂಶಗಳು ದೇಹವನ್ನು ಸದಾ ಸದೃಢವಾಗಿರಿಸುತ್ತದೆ. ಹಾಗಾಗಿ ವಾರದಲ್ಲಿ ಎರಡು ಬಾರಿಯಾದರೂ ಬೀಟ್‌ರೂಟ್‌ ಸೇವಿಸಬೇಕು ಅದು
ಸಲಾಡ್‌ ರೂಪದಲ್ಲೇ ಆಗಿರಲಿ, ಅಥವಾ ಜ್ಯೂಸ್‌ ಇನ್ನಾವುದೇ ರೂಪದಲ್ಲಿ ಆಗಿರಲಿ.

ಯಾರು ರಕ್ತಹೀನತೆ ಸಮಸ್ಯೆಯಿಂದ ಬಳಲುತ:ರುತ್ತಾರೋ ಅಂತವರು ಬೀಟ್‌ರೂಟ್‌ ಅನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಈ ಸಮಸ್ಯೆ ಶಾಶ್ವತವಾಗಿ ನಿವಾರಣೆಯಾಗುತ್ತದೆ.

Advertisement
Next Article