ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಾರಾಣಸಿಯಲ್ಲಿ ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ

12:33 PM Apr 08, 2024 IST | Bcsuddi
Advertisement

ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಮೋದಿ ವಿರುದ್ಧ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರನ್ನು ಚುನಾವಣಾ ಕದನದಲ್ಲಿ ಕಣಕ್ಕಿಳಿಸಲಾಗಿದೆ.

Advertisement

ಅಖಿಲ ಭಾರತ ಹಿಂದೂ ಮಹಾಸಭಾ ಅವರಿಗೆ ಚುನಾವಣಾ ಟಿಕೆಟ್‌ ನೀಡಿದೆ. 5 ಭಾಷೆಗಳಲ್ಲಿ ಭಗವತ್‌ ಕಥಾವನ್ನು ಹೇಳುವ ಹಿಮಾಂಗಿ ಏಪ್ರಿಲ್‌ 10 ರೊಳಗೆ ವಾರಾಣಸಿಗೆ ಬರಲಿದ್ದಾರೆ.

ಅವರೇ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಿಷಿ ಕುಮಾರ್‌ ತ್ರಿವೇದಿ ನಿನ್ನೆ ಉತ್ತರ ಪ್ರದೇಶದ 20 ಲೋಕಸಭಾ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.

Advertisement
Next Article