For the best experience, open
https://m.bcsuddi.com
on your mobile browser.
Advertisement

ವಾಹನ ಚಾಲಕರು, ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನ

04:39 PM Apr 01, 2024 IST | Bcsuddi
ವಾಹನ ಚಾಲಕರು  ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

30 ಕ್ಕೂ ಹೆಚ್ಚು ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್‌ 05 ಕೊನೆ ದಿನಾಂಕವಾಗಿದೆ. ತಿಂಗಳಿಗೆ 17,000-42,000 ರೂ.ವೇತನವಿದೆ.

ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿಯನ್ನು
ಹೊಂದಿರಬೇಕು.

Advertisement

ಹೆಚ್ಚಿನ ಮಾಹಿತಿಗಾಗಿ https://www -kla.karnic.in/council/career.htm ಭೇಟಿ ನೀಡಿ.

Author Image

Advertisement