ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿಚಾರಣೆ ವೇಳೆ ಕೋರ್ಟ್​​​ನಲ್ಲೇ ನ್ಯಾಯಧೀಶೆ ಮೇಲೆ ದಾಳಿ ನಡೆಸಿದ ಬಂಧಿತ ಕೈದಿ!

05:02 PM Jan 04, 2024 IST | Bcsuddi
Advertisement

ಅಮೆರಿಕ: ಅಮೇರಿಕಾದ ನೆವಾಡಾ ಕೋರ್ಟ್‌ ರೂಂನಲ್ಲಿ ಅಪರಾಧಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ.

Advertisement

ಆರೋಪಿಯನ್ನು ಡಿಯೋಬ್ರಾ ರೆಡ್ಡೆನ್ (30) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಿಗ್ಗೆ ಅಪರಾಧಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನ ಮೇಲಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಬೇಕಾದರೆ ಈ ಘಟನೆ ನಡೆದಿದೆ.

ಇನ್ನು ಈ ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್​​​ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್​​ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

 

Advertisement
Next Article