For the best experience, open
https://m.bcsuddi.com
on your mobile browser.
Advertisement

ವಿಜಯೇಂದ್ರ ವಿರುದ್ಧ ಎಫ್‌ಐಆ‌ರ್ ದಾಖಲು!

10:34 AM Apr 21, 2024 IST | Bcsuddi
ವಿಜಯೇಂದ್ರ ವಿರುದ್ಧ ಎಫ್‌ಐಆ‌ರ್ ದಾಖಲು
Advertisement

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಾಲಿಬಾನ್ ಮಾಡೆಲ್‌ ಸರ್ಕಾರವನ್ನು  ಜಿಹಾದಿ ಮತಾಂಧ ಬ್ರದರ್ಸ್ ಎಂದು ಪೋಸ್ಟ್ ಮಾಡಿರುವುದನ್ನು ಆರೋಪಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಈ ಬಗ್ಗೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅರ್ಜುನ್ ಮಯೂರ್ ಸಲ್ಲಿಸಿದ್ದ ದೂರಿನ ಅನ್ವಯ ವಿಜಯೇಂದ್ರ ಹಾಗೂ ಬಿಜೆಪಿ ಟ್ವಿಟ್ಟರ್ ಖಾತೆಯ ವಿರುದ್ಧ ಬೆಂಗಳೂರಿನ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಬಿಜೆಪಿ ಶುಕ್ರವಾರ ಟ್ವಿಟ್ ಮಾಡಿತ್ತು.

Tags :
Author Image

Advertisement