ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಸಂಪ್ರದಾಯ ಹೇರದಂತೆ ಮಾರ್ಗಸೂಚಿ ಹೊರಡಿಸಿದ ಸಿಬಿಸಿಐ

03:25 PM Apr 05, 2024 IST | Bcsuddi
Advertisement

ನವದೆಹಲಿ: ಕ್ರೈಸ್ತ ಧರ್ಮದ ಸಂಸ್ಥೆಗಳು ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದೂ ಧರ್ಮದ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಧರ್ಮದ ಸಂಪ್ರದಾಯ ಹೇರದಂತೆ ಭಾರತೀಯ ಕ್ಯಾಥೋಲಿಕ್ ಬಿಷಪ್ಸ್ ಸಮ್ಮೇಳನ (ಸಿಬಿಸಿಐ) ಮಾರ್ಗಸೂಚಿಗಳನ್ನು ಹೊರಡಿಸಿದೆ.

Advertisement

ಸಿಬಿಸಿಐ ಈ ಮಾರ್ಗಸೂಚಿಗಳನ್ನು ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆಗಳಿಗೆ  ಧಕ್ಕೆ ಉಂಟುಮಾಡದಂತೆ, ಒಳಗೊಳ್ಳುವಿಕೆಯನ್ನು ಪೋಷಿಸುವುದು, ವಿಭಿನ್ನ ನಂಬಿಕೆಗಳನ್ನು ಗೌರವಿಸುವುದು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಈ ಮಾರ್ಗಸೂಚಿಯನ್ನು ಹೊರಡಿಸಿದೆ.

ಈ ಮಾರ್ಗಸೂಚಿಯಲ್ಲಿ ವಿದ್ಯಾರ್ಥಿಗಳು ಎಲ್ಲಾ ನಂಬಿಕೆಗಳು ಹಾಗೂ ಸಂಪ್ರದಾಯಗಳಿಗೆ ಗೌರವ ನೀಡಬೇಕು. ವಿದ್ಯಾರ್ಥಿಗಳಿಗೆ ಸಂಪ್ರದಾಯ ಹೇರದಂತೆ ಸೂಚನೆ ನೀಡುವುದರ ಜೊತೆಗೆ ಸಿಬಿಸಿಐ ಶಾಲೆಗಳಲ್ಲಿ ಬೆಳಿಗ್ಗೆ ಪ್ರಾರ್ಥನೆ ವೇಳೆ ಸಂವಿಧಾನದ ಪೀಠಿಕೆ ಓದುವಂತೆ ಕೂಡ ಸಲಹೆಯನ್ನು ನೀಡಲಾಗಿದೆ. ಹಾಗೂ ಇತರೆ ಧರ್ಮೀಯ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಸಂಪ್ರದಾಯಗಳನ್ನು ಹೇರಬಾರದು ಎಂದು ಸೂಚಿಸಲಾಗಿದೆ.

ಸಿಬಿಸಿಐ ನೀಡಿದ ಪ್ರಮುಖ ಮಾರ್ಗಸೂಚಿಗಳು:

Advertisement
Next Article