For the best experience, open
https://m.bcsuddi.com
on your mobile browser.
Advertisement

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

07:48 AM Feb 27, 2024 IST | Bcsuddi
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

    ದಾವಣಗೆರೆ: ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ಬೆಂಗಳೂರು ಇವರು ವಿವಿಧ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

Advertisement

ಅರ್ಜಿ ಸಲ್ಲಿಸಲು ಮಾ.1 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ  www.isro.gov.in     ಅಥವಾ  www.ursc.gov.in      ಅಥವಾ  www.istrac.gov.in     ವೆಬ್ ಸೈಟ್‍ನಲ್ಲಿ ವೀಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Tags :
Author Image

Advertisement