For the best experience, open
https://m.bcsuddi.com
on your mobile browser.
Advertisement

ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ - ಅದ್ದೂರಿ ಸ್ವಾಗತ

10:42 AM Dec 01, 2023 IST | Bcsuddi
ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ   ಅದ್ದೂರಿ ಸ್ವಾಗತ
Advertisement

ದುಬೈ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ಆಗಮಿಸಿದ್ದು, ಅವರನ್ನುಅದ್ದೂರಿ ಸ್ವಾಗತದಿಂದ ಬರಮಾಡಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರು ದುವೈಗೆ ಆಗಮಿಸುತ್ತಿದ್ದಂತೆ ಅನಿವಾಸಿ ಭಾರತೀಯರು ಮೋದಿ-ಮೋದಿ, ಅಬ್ಕಿ ಬಾರ್ ಮೋದಿ ಸರ್ಕಾರ್, ವಂದೇ ಮಾತರಂ ಮುಂತಾದ ಘೋಷಣೆಗಳೊಂದಿಗೆ ಪ್ರಧಾನಿಯನ್ನು ಸ್ವಾಗತಿಸಿದ್ದಾರೆ.

ದುಬೈ ತೆರಳಿದ ಅಲ್ಲಿನ ಅನಿವಾಸಿಗಳನ್ನು ಭೇಟಿಯಾಗಿರುವ ಫೋಟೋಗಳನ್ನು ಪ್ರಧಾನಿ ತಮ್ಮ ಟ್ವಿಟರ್ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ

Advertisement

Author Image

Advertisement