ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ - ಅದ್ದೂರಿ ಸ್ವಾಗತ

10:42 AM Dec 01, 2023 IST | Bcsuddi
Advertisement

ದುಬೈ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ಆಗಮಿಸಿದ್ದು, ಅವರನ್ನುಅದ್ದೂರಿ ಸ್ವಾಗತದಿಂದ ಬರಮಾಡಿಕೊಂಡಿದ್ದಾರೆ.

Advertisement

ಪ್ರಧಾನಿ ಮೋದಿಯವರು ದುವೈಗೆ ಆಗಮಿಸುತ್ತಿದ್ದಂತೆ ಅನಿವಾಸಿ ಭಾರತೀಯರು ಮೋದಿ-ಮೋದಿ, ಅಬ್ಕಿ ಬಾರ್ ಮೋದಿ ಸರ್ಕಾರ್, ವಂದೇ ಮಾತರಂ ಮುಂತಾದ ಘೋಷಣೆಗಳೊಂದಿಗೆ ಪ್ರಧಾನಿಯನ್ನು ಸ್ವಾಗತಿಸಿದ್ದಾರೆ.

ದುಬೈ ತೆರಳಿದ ಅಲ್ಲಿನ ಅನಿವಾಸಿಗಳನ್ನು ಭೇಟಿಯಾಗಿರುವ ಫೋಟೋಗಳನ್ನು ಪ್ರಧಾನಿ ತಮ್ಮ ಟ್ವಿಟರ್ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ

Advertisement
Next Article