For the best experience, open
https://m.bcsuddi.com
on your mobile browser.
Advertisement

ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

03:13 PM May 16, 2024 IST | Bcsuddi
ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು
Advertisement

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.

ಬೇಸಿಗೆ ರಜೆ ನಿಮಿತ ಮಕ್ಕಳು ಈಜಾಡುವ ಸಲುವಾಗಿ ಕೆರೆಗೆ ಹೋಗಿದ್ದಾರೆ ಎನ್ನಲಾಗಿದೆ. ಮೃತ ಮಕ್ಕಳನ್ನು ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12)ಎಂದು ಗುರುತಿಸಲಾಗಿದೆ.

ಘಟನೆ ಸಂಬಂಧ ಅಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Advertisement

Author Image

Advertisement