For the best experience, open
https://m.bcsuddi.com
on your mobile browser.
Advertisement

ಶಿಕ್ಷಕರಿಗೆ ಗುಡ್ ನ್ಯೂಸ್ .! ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ.!

07:41 AM Aug 12, 2024 IST | BC Suddi
ಶಿಕ್ಷಕರಿಗೆ ಗುಡ್ ನ್ಯೂಸ್    ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ
Advertisement

ಶಿವಮೊಗ್ಗ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹಾಗೂ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

Advertisement
Tags :
Author Image

Advertisement