ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಿಕ್ಷಕರಿಗೆ ಗುಡ್ ನ್ಯೂಸ್ .! ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ.!

07:41 AM Aug 12, 2024 IST | BC Suddi
Advertisement

ಶಿವಮೊಗ್ಗ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Advertisement

ಹಾಗೂ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

Tags :
ಶಿಕ್ಷಕರಿಗೆ ಗುಡ್ ನ್ಯೂಸ್ .! ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ.!
Advertisement
Next Article