ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ

03:00 PM Apr 15, 2024 IST | Bcsuddi
Advertisement

ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಅವರು ಇಂದು ಶಿವಮೊಗ್ಗದ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಗೀತಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಪತಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಅವರು ಜೊತೆಗಿದ್ದರು.

ಇನ್ನು ಗೀತಾ ಶಿವರಾಜ್ ಮುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಹಾಗೂ ಬಂಡಾಯ ಅಭ್ಯರ್ಥಿ ಕೆ. ಎಸ್ ಈಶ್ವರಪ್ಪ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

 

Advertisement
Next Article