For the best experience, open
https://m.bcsuddi.com
on your mobile browser.
Advertisement

ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯ ಮಂತ್ರಿ ಇನ್ನಿಲ್ಲ.!

07:42 AM Feb 23, 2024 IST | Bcsuddi
ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯ ಮಂತ್ರಿ ಇನ್ನಿಲ್ಲ
Advertisement

ಮುಂಬೈ: ಶಿವಸೇನೆಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ  (87 ವರ್ಷ) ವಿಧಿವಶರಾಗಿದ್ದಾರೆ.

ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಫೆ.23) ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Advertisement

ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್ ಜೋಶಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

Tags :
Author Image

Advertisement