ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶೀಘ್ರವೇ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ..!

02:31 PM Sep 07, 2024 IST | BC Suddi
Advertisement

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆ ಭಾರತದಲ್ಲೂ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ತೈಲ ಬೆಲೆ 9ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಇಂಧನ ಬೆಲೆ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯೊಂದು ತಿಳಿಸಿದೆ. ತೈಲ 33 ಇಳಿಕೆಯಿಂದ ಸರ್ಕಾರಿ ಸ್ವಾಮ್ಯದ ಕಂಪನಿಗೆ ಲಾಭವಾಗುತ್ತಿರುವ ಕಾರಣ ಬೆಲೆ ಇಳಿಕೆಯಾಗಬಹುದು. USA ಸೇವಾ ವಲಯದ ಚಟುವಟಿಕೆಯು ಖಾಸಗಿ ಉದ್ಯೋಗಗಳ ಬೆಳವಣಿಗೆ ದರ ನಿಧಾನವಾಗುತ್ತಿದ್ದು ಉದ್ಯೋಗ ಕಡಿತ ಆರಂಭವಾಗಿದೆ. ಇದರ ಪರಿಣಾಮ ತೈಲ ಮಾರುಕಟ್ಟೆ ಮೇಲೆ ಬೀಳುತ್ತಿದೆ.

Advertisement

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article