For the best experience, open
https://m.bcsuddi.com
on your mobile browser.
Advertisement

ಶುಂಠಿ ನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ನಿಯಂತ್ರಣಕ್ಕೆ ಬರುತ್ತಾ.?

08:13 AM Jan 27, 2024 IST | Bcsuddi
ಶುಂಠಿ ನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ನಿಯಂತ್ರಣಕ್ಕೆ ಬರುತ್ತಾ
Advertisement

ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಕುಡಿಯುವುದು ಇತ್ತೀಚೆಗೆ ಟ್ರೆಂಡ್‌ ಆಗಿದ್ದು, ಬಹಳಷ್ಟು ಸೆಲೆಬ್ರಿಟಿಗಳು ಅದನ್ನು ಅನುಸರಿಸುತ್ತಿದ್ದಾರೆ. ನೀವು ಕೂಡ ನಿಮ್ಮ ಡಯೆಟ್‌ನಲ್ಲಿ ಸೇರಿಸಿಕೊಳ್ಳಬಹುದು.

ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ನಿಯಂತ್ರಣಕ್ಕೆ ಪೂರಕ.ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣ ಮಲಬದ್ಧತೆ, ಮೈಗ್ರೇನ್, ಮಾರ್ನಿಂಗ್ ಸಿಕ್‌ನೆಸ್‌ ಅಥವಾ ವಾಕರಿಕೆ ನಿಯಂತ್ರಣಕ್ಕೆ ಸಹಾಯ. ದೇಹದ ತೂಕ ಮತ್ತು ಹೊಟ್ಟೆಯ ಕೊಬ್ಬಿನ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಹಾಗಾದರೆ ಒಮ್ಮೆ ಟ್ರೈ ಮಾಡಿ.!

Advertisement

Tags :
Author Image

Advertisement