For the best experience, open
https://m.bcsuddi.com
on your mobile browser.
Advertisement

ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಕೇಂದ್ರ ಸರ್ಕಾರ

06:20 PM May 18, 2024 IST | Bcsuddi
ಶುಗರ್‌  ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಕೇಂದ್ರ ಸರ್ಕಾರ
Advertisement

ದೇಶದಲ್ಲಿ ಅಗತ್ಯ ಔಷಧಗಳ ಬೆಲೆ ಏರಿಕೆ ಕುರಿತು ವದಂತಿಗಳು ಹರಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಕೇಂದ್ರ ಸರ್ಕಾರ
ಇಳಿಸಿದೆ.

ಔಷಧಗಳ ಬೆಲೆ ಇಳಿಕೆ ಮಾಡಿ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಆದೇಶ ಹೊಡಡಿಸಿದೆ. ಇದರಿಂದ ದೇಶಾದ್ಯಂತ ಕೋಟ್ಯಂತರ ಜನರು ಕಡಿಮೆ ಬೆಲೆಗೆ ಔಷಧಗಳನ್ನು ಖರೀದಿಸಬಹುದಾಗಿದೆ.

Advertisement
Author Image

Advertisement