For the best experience, open
https://m.bcsuddi.com
on your mobile browser.
Advertisement

ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು

04:38 PM Jan 05, 2024 IST | Bcsuddi
ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು
Advertisement

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ ಬಂಧಿತರಾಗಿರುವ ಕರಸೇವಕ ಶ್ರೀಕಾಂತ ಪೂಜಾರಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಬಂದ ಬಳಿಕ ದಾಖಲೆಗಳನ್ನು 5 ಮತ್ತು 3ನೇ ಜೆಎಮ್ಎಫ್‌ಸಿ ನ್ಯಾಯಾಲಕ್ಕೆ ನೀಡಬೇಕು.

ಇನ್ನು ಈ ತೀರ್ಪು ಆದೇಶವನ್ನು ಎರಡೂ ಕೋರ್ಟ್‌ಗಳಿಗೆ ತಲುಪಿಸಬೇಕು. ಬಳಿಕ ಸಂಜೆ 6 ಗಂಟೆಯೊಳಗೆ ತೀರ್ಪಿನ ಆದೇಶ ಜೈಲು ಅಧಿಕಾರಿಗಳ ಕೈ ಸೇರಬೇಕು. ಸಮಯದ ಅಭಾವದಿಂದ ತೀರ್ಪು ಆದೇಶ ಕೈ ಸೇರಬೇಕಾಗಿದೆ.

Advertisement

Author Image

Advertisement