For the best experience, open
https://m.bcsuddi.com
on your mobile browser.
Advertisement

ಶ್ರೀರಾಮಮಂದಿರಕ್ಕೆ 2,100 ಕೋಟಿ ರೂ ಚಕ್‌ ಕೊಟ್ಟ ದಾನಿ

02:05 PM Aug 25, 2024 IST | BC Suddi
ಶ್ರೀರಾಮಮಂದಿರಕ್ಕೆ 2 100 ಕೋಟಿ ರೂ ಚಕ್‌ ಕೊಟ್ಟ ದಾನಿ
Advertisement

ಅಯೋಧ್ಯೆಯ ಶ್ರೀರಾಮಮಂದಿರ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2100 ಕೋಟಿ ಮೊತ್ತದ ಚಕ್‌ ಕಳುಹಿಸಿದ್ದಾರೆ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ಮಾತನಾಡಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯ ಹೆಸರಿನಲ್ಲಿ ಬರೆದ ಚೆಕ್ ಅನ್ನು ಅಂಚೆ ಮೂಲಕ ಟ್ರಸ್ಟ್‌ಗೆ ಕಳುಹಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಚೆಕ್ ತಮ್ಮ ಕಚೇರಿಗೆ ತಲುಪಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಪ್ರಧಾನಿ ಕಚೇರಿಗೆ ಕಳುಹಿಸುವಂತೆ ಟ್ರಸ್ಟ್‌ನ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಚೆಕ್ ಮೇಲೆ ದಾನಿ ಹೆಸರು, ವಿಳಾಸ, ಫೋನ್ ನಂಬರ್ ಇದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement

Author Image

Advertisement