For the best experience, open
https://m.bcsuddi.com
on your mobile browser.
Advertisement

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

09:35 AM Nov 10, 2023 IST | Bcsuddi
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್
Advertisement

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳಾಪಟ್ಟಿ ಬಿಡುಗಡೆಯಾಗಿದೆ. ಡಿಸೆಂಬರ್ 4 ರಿಂದ 22 ರವರೆಗೆ ಒಟ್ಟು 19 ದಿನಗಳ ಕಾಲ 15 ಅಧಿವೇಶನಗಳು ನಡೆಯಲಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಐಪಿಸಿ, ಸಿಆರ್‌ಪಿಸಿ ತಿದ್ದುಪಡಿ ಮಸೂದೆಗಳು, ಎವಿಡೆನ್ಸ್ ಆಕ್ಟ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ರಾಜ್ಯ es ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಮಸೂದೆಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

Advertisement

Author Image

Advertisement