For the best experience, open
https://m.bcsuddi.com
on your mobile browser.
Advertisement

ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭಯಾನಕ ಭೂ ಕುಸಿತ, ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ!

11:53 AM Jul 30, 2024 IST | BC Suddi
ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭಯಾನಕ ಭೂ ಕುಸಿತ  ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ
Advertisement

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.

ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್​ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

Advertisement
Author Image

Advertisement