ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭಯಾನಕ ಭೂ ಕುಸಿತ, ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ!

11:53 AM Jul 30, 2024 IST | BC Suddi
Advertisement

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.

Advertisement

ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್​ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

Advertisement
Next Article