For the best experience, open
https://m.bcsuddi.com
on your mobile browser.
Advertisement

ಸರರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ  ಅರ್ಜಿ ಆಹ್ವಾನ

07:48 AM Dec 19, 2023 IST | Bcsuddi
ಸರರ್ಕಾರಿ ಪ್ರಾಥಮಿಕ  ಪ್ರೌಢ ಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು  ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ  ಅರ್ಜಿ ಆಹ್ವಾನ
Advertisement

ದಾವಣಗೆರೆ; ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿಸ್ತøತವಾದ ವೇಳಾಪಟ್ಟಿಯನ್ನು ಹಾಗೂ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಅಂಶಗಳ ಸಹಿತವಾಗಿ ಈಗಾಗಲೇ ಇಲಾಖಾ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.  ಡಿ.30 ರೊಳಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಡಿಡಿಪಿಐ ಕೊಟ್ರೇಶ್.ಜಿ ತಿಳಿಸಿದ್ದಾರೆ.

Advertisement

Tags :
Author Image

Advertisement