For the best experience, open
https://m.bcsuddi.com
on your mobile browser.
Advertisement

ಸರ್ಕಾರದಿಂದ ಯೋಗ ಶಿಕ್ಷಕರ ನೇಮಕಕ್ಕೆ ಕ್ರಮ: ಗುಂಡೂರಾವ್‌

11:49 AM Jun 23, 2024 IST | Bcsuddi
ಸರ್ಕಾರದಿಂದ ಯೋಗ ಶಿಕ್ಷಕರ ನೇಮಕಕ್ಕೆ ಕ್ರಮ  ಗುಂಡೂರಾವ್‌
Advertisement

ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಯೋಗ ಕಲಿಸಲು ಯೋಗ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಟ್ಟದಲ್ಲೇ ಮಕ್ಕಳಿಗೆ ಯೋಗವನ್ನು ರೂಢಿಗೊಳಿಸಬೇಕು ಎನ್ನುವ ಉದ್ದೇಶದಿಂದ ನಮ್ಮ ಕಾಂಗ್ರೆಸ್‌ ಸರಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ.
ಶಾಲೆಗಳಲ್ಲಿ ಯೋಗ ಹಾಗೂ ದೈಹಿಕ ಶಿಕ್ಷಣವನ್ನು ಮಕ್ಕಳಿಗೆ ಹೇಳಿ ಕೊಡಲಾಗುತ್ತ.ಕತ್ತು. ಆದರೆ ಹಿಂದಿನ ಸರಕಾರ ಈ ಪದ್ಧತಿಯನ್ನು ನಿಲ್ಲಿಸಿತ್ತು. ಈಗ ನಮ್ಮ ಸರಕಾರ ಅದನ್ನು ಮತ್ತೆ ಪ್ರಾರಂಭ ಮಾಡಲಿದೆ ಎಂದು  ತಿಳಿಸಿದರು.

Author Image

Advertisement