For the best experience, open
https://m.bcsuddi.com
on your mobile browser.
Advertisement

ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

02:34 PM May 10, 2024 IST | Bcsuddi
ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು
Advertisement

ನವದೆಹಲಿ: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.

Author Image

Advertisement